ಅಡೆತಡೆ ನಿವಾರಣೆ ದುರ್ಗಾ ಮಂತ್ರ

Knowledge Bank

ಭಗವಂತನೇ ತಾನಾಗುವ ಪರಿ

ಭಗವಂತನಿಗೆ ತನ್ನನ್ನು ಅನುಗಾಲವೂ ಸಮರ್ಪಿಸಿಕೊಂಡು ಭಗವಂತನೇ ಶ್ರೇಷ್ಟ ನೆಂದು ಕೊಳ್ಳುವ , ದೇವನಲ್ಲಿ ಅನನ್ಯ ಭಕ್ತಿಯನ್ನು ಇಟ್ಡುಕೊಂಡು ಪ್ರಪಂಚದ ಐಹಿಕ ಸುಖಭೋಗಗಳನ್ನು ತ್ಯಜಿಸಿ ಸರ್ವ ಜೀವಿಗಳಲ್ಲಿ ಸ್ನೇಹಭಾವವನ್ನು ಹೊಂದಿರುವ ಮಾನವನು ದೈವತ್ವದೆಡೆಗೆ ಸಾಗುತ್ತಾ

ದಿನಚರ್ಯೆಗಳು ಹಾಗೂ ತೀರಿಸಲೇ ಬೇಕಾದ ಮೂರು ಋಣಗಳು

ಒಬ್ಬ ಮನುಷ್ಯನು ಮೂರು ಋಣಗಳೊಂದಿಗೆ ಹುಟ್ಟಿ ಬಂದಿರುತ್ತಾನೆ : ಋಷಿ ಋಣ ( ಋಷಿ ಮುನಿಗಳ ಮೇಲಿನ ಋಣ ), ಪಿತೃ ಋಣ ( ಪೂರ್ವಜರ ಮೇಲಿನ ಋಣ), ಹಾಗೂ ದೇವ ಋಣ (ದೇವತೆಗಳ ಮೇಲಿನ ಋಣ ). ಈ ಎಲ್ಲಾ ಋಣಗಳಿಂದ ಮುಕ್ತರಾಗಲು ನಮ್ಮ ಧರ್ಮ ಗ್ರಂಥ ಗಳಲ್ಲಿ ಕೆಲವು ದೈನಂದಿನ ಕರ್ತವ್ಯ ಗಳನ್ನು ಹೇಳಲಾಗಿದೆ . ಅವೆಂದರೆ ದೇಹ ಶುದ್ದಿ, ಸಂಧ್ಯಾವಂದನೆ( ತ್ರಿ ಕಾಲ ವಂದನೆ ), ತರ್ಪಣ ( ಹಿರಿಯರಿಗೆ ಅರ್ಪಣೆ ), ನಿತ್ಯ ದೇವತಾ ಆರಾಧನೆ, ಹಾಗೂ ಇನ್ನಿತರ ನಿತ್ಯ ಆಚರಣೆಗಳ ಜೊತೆಗೆ ನಮ್ಮ ಧಾರ್ಮಿಕ ಗ್ರಂಥ ಗಳ ಅಧ್ಯಯನ, ದೈಹಿಕ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಇವೇ ಮೊದಲಾದವುಗಳು. ಸಂಧ್ಯಾವಂದನೆ ಯ ಮೂಲಕ ದೈನಂದಿನ ಪ್ರಾರ್ಥನೆಗಳನ್ನು ಮಾಡಿ ತರ್ಪಣದ ಮೂಲಕ ಪೂರ್ವಜರನ್ನು ಸ್ಮರಿಸಿ ದೇವರ ಪೂಜೆಯನ್ನು ನಿತ್ಯ ನೈಮಿತ್ತಿಕ ವಾಗಿ ಮಾಡುತ್ತಾ, ಜೊತೆಗೆ ಶಾಸ್ತ್ರ ಗಳ ಅಧ್ಯಯನದಿಂದ ಜ್ಞಾನಾರ್ಜನೆಯನ್ನು ಮಾಡುತ್ತಾ ಇರುವುದು. ಈ ಎಲ್ಲಾ ವಿಧವಾದ ಆಚರಣೆ ಗಳಿಂದ ಆಧ್ಯಾತ್ಮಿಕ ಕರ್ತವ್ಯ ಗಳನ್ನು ನಿರ್ವಹಿಸುವುದು ಸಾಧ್ಯವಾಗುತ್ತದೆ

Quiz

ಎಲ್ಲ ವೇದಗಳ ಸಂಸ್ಕೃತ ಭಾಷಾಂತರವನ್ನು ಯಾರು ಬರೆದಿದ್ದಾರೆ?

ಓಂ ಕ್ಲೀಂ ಸರ್ವಾಬಾಧಾಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ . ಏವಮೇವ ತ್ವಯಾ ಕಾರ್ಯಂ ಅಸ್ಮದ್ವೈರಿವಿನಾಶನಂ ಕ್ಲೀಂ ನಮಃ ......

ಓಂ ಕ್ಲೀಂ ಸರ್ವಾಬಾಧಾಪ್ರಶಮನಂ ತ್ರೈಲೋಕ್ಯಸ್ಯಾಖಿಲೇಶ್ವರಿ .
ಏವಮೇವ ತ್ವಯಾ ಕಾರ್ಯಂ ಅಸ್ಮದ್ವೈರಿವಿನಾಶನಂ ಕ್ಲೀಂ ನಮಃ ..

Mantras

Mantras

ಮಂತ್ರಗಳು

Click on any topic to open

Copyright © 2024 | Vedadhara | All Rights Reserved. | Designed & Developed by Claps and Whistles
| | | | |