Special - Aghora Rudra Homa for protection - 14, September

Cleanse negativity, gain strength. Participate in the Aghora Rudra Homa and invite divine blessings into your life.

Click here to participate

ದುಷ್ಟ ಶಕ್ತಿಗಳಿಂದ ರಕ್ಷಣೆಗಾಗಿ ಅಗ್ನಿ ಮಂತ್ರ

68.0K
5.8K

Comments

Gx7pd
🌟 ಈ ಮಂತ್ರವು ನನ್ನ ಮನಸ್ಸಿಗೆ ಉಲ್ಲಾಸವನ್ನು ನೀಡುತ್ತದೆ, ಧನ್ಯವಾದಗಳು ಗುರುಜಿ. -ಗೋಪಾಲ್ ಹೆಗಡೆ

ಸನಾತನ ಧರ್ಮದ ಬಗ್ಗೆ ತುಂಬಾ ಒಳ್ಳೆಯ ಮಾಹಿತಿಯನ್ನು ಇಲ್ಲಿ ಪಡೆಯುತ್ತೇನೆ 🙏 -ಹನುಮಂತರಾಯ ಮೇಷ್ಟ್ರಿ

🌺 ಈ ಮಂತ್ರಗಳು ನನ್ನ ಜೀವನದಲ್ಲಿ ಆಶೀರ್ವಾದವಾಗಿದೆ, ಧನ್ಯವಾದಗಳು.🌺 -ಸ್ನೇಹ ಪಾಟೀಲ

ಈ ಮಂತ್ರವನ್ನು ಕೇಳುವುದು ಒಳ್ಳೆಯದು 🙏 -Sukanya

ಧರ್ಮದ ಕುರಿತು ಸಮಗ್ರ ಮಾಹಿತಿಯುಳ್ಳ ವೆಬ್‌ಸೈಟ್ 🌺 -ಪೃಥ್ವಿ ಶೆಟ್ಟಿ

Read more comments

ಕೃಣುಷ್ವ ಪಾಜಃ ಪ್ರಸಿತಿಂ ನ ಪೃಥ್ವೀಂ ಯಾಹಿ ರಾಜೇವಾಮವಾꣳ ಇಭೇನ .
ತೃಷ್ವೀಮನು ಪ್ರಸಿತಿಂ ದ್ರೂಣಾನೋ ಽಸ್ತಾಸಿ ವಿಧ್ಯ ರಕ್ಷಸಸ್ತಪಿಷ್ಠೈಃ ..
ತವ ಭ್ರಮಾಸ ಆಶುಯಾ ಪತಂತ್ಯನು ಸ್ಪೃಶ ಧೃಷತಾ ಶೋಶುಚಾನಃ .
ತಪೂꣳಷ್ಯಗ್ನೇ ಜುಹ್ವಾ ಪತಂಗಾನಸಂದಿತೋ ವಿ ಸೃಜ ವಿಷ್ವಗುಲ್ಕಾಃ ..
ಪ್ರತಿ ಸ್ಪಶೋ ವಿ ಸೃಜ ತೂರ್ಣಿತಮೋ ಭವಾ ಪಾಯುರ್ವಿಶೋ ಅಸ್ಯಾ ಅದಬ್ಧಃ .
ಯೋ ನೋ ದೂರೇ ಅಘಶꣳಸೋ ಯೋ ಅಂತ್ಯಗ್ನೇ ಮಾಕಿಷ್ಟ ವ್ಯಥಿರಾದಧರ್ಷೀತ್ ..
ಉದಗ್ನೇ ತಿಷ್ಠ ಪ್ರತ್ಯಾ ತನುಷ್ವ ನ್ಯಮಿತ್ರಾꣳ ಓಷತಾತ್ತಿಗ್ಮಹೇತೇ .
ಯೋ ನೋ ಅರಾತಿꣳ ಸಮಿಧಾನ ಚಕ್ರೇ ನೀಚಾ ತಂ ಧಕ್ಷ್ಯತಸಂ ನ ಶುಷ್ಕಂ ..
ಊರ್ಧ್ವೋ ಭವ ಪ್ರತಿ ವಿಧ್ಯಾಧ್ಯಸ್ಮದಾವಿಷ್ಕೃಣುಷ್ವ ದೈವ್ಯಾನ್ಯಗ್ನೇ .
ಅವ ಸ್ಥಿರಾ ತನುಹಿ ಯಾತುಜೂನಾಂ ಜಾಮಿಮಜಾಮಿಂಪ್ರ ಮೃಣೀಹಿ ಶತ್ರೂನ್ ..
ಸ ತೇ ಜಾನಾತಿ ಸುಮತಿಂ ಯವಿಷ್ಠ ಯ ಈವತೇ ಬ್ರಹ್ಮಣೇ ಗಾತುಮೈರತ್ .
ವಿಶ್ವಾನ್ಯಸ್ಮೈ ಸುದಿನಾನಿ ರಾಯೋ ದ್ಯುಮ್ನಾನ್ಯರ್ಯೋ ವಿ ದುರೋ ಅಭಿ ದ್ಯೌತ್ ..
ಸೇದಗ್ನೇ ಅಸ್ತು ಸುಭಗಃ ಸುದಾನುರ್ಯಸ್ತ್ವಾ ನಿತ್ಯೇನ ಹವಿಷಾ ಯ ಉಕ್ಥೈಃ .
ಪಿಪ್ರೀಷತಿ ಸ್ವ ಆಯುಷಿ ದುರೋಣೇ ವಿಶ್ವೇದಸ್ಮೈ ಸುದಿನಾ ಸಾಸದಿಷ್ಟಿಃ ..
ಅರ್ಚಾಮಿ ತೇ ಸುಮತಿಂ ಘೋಷ್ಯರ್ವಾಕ್ ಸಂ ತೇ ವಾವಾತಾ ಜರತಾಮಿಯಂ ಗೀಃ .
ಸ್ವಶ್ವಾಸ್ತ್ವಾ ಸುರಥಾ ಮರ್ಜಯೇಮಾಸ್ಮೇ ಕ್ಷತ್ರಾಣಿ ಧಾರಯೇರನು ದ್ಯೂನ್ ..
ಇಹ ತ್ವಾ ಭೂರ್ಯಾ ಚರೇದುಪ ತ್ಮನ್ ದೋಷಾವಸ್ತರ್ದೀದಿವಾꣳಸಂ ಅನು ದ್ಯೂನ್ .
ಕ್ರೀಡಂತಸ್ತ್ವಾ ಸುಮನಸಃ ಸಪೇಮಾಭಿ ದ್ಯುಮ್ನಾ ತಸ್ಥಿವಾꣳಸೋ ಜನಾನಾಂ ..
ಯಸ್ತ್ವಾ ಸ್ವಶ್ವಃ ಸುಹಿರಣ್ಯೋ ಅಗ್ನ ಉಪಯಾತಿ ವಸುಮತಾ ರಥೇನ .
ತಸ್ಯ ತ್ರಾತಾ ಭವಸಿ ತಸ್ಯ ಸಖಾ ಯಸ್ತ ಆತಿಥ್ಯಮನುಷಗ್ಜುಜೋಷತ್ ..
ಮಹೋ ರುಜಾಮಿ ಬಂಧುತಾ ವಚೋಭಿಸ್ತನ್ಮಾ ಪಿತುರ್ಗೋತಮಾದನ್ವಿಯಾಯ .
ತ್ವಂ ನೋ ಅಸ್ಯ ವಚಸಶ್ಚಿಕಿದ್ಧಿ ಹೋತರ್ಯವಿಷ್ಠ ಸುಕ್ರತೋ ದಮೂನಾಃ ..
ಅಸ್ವಪ್ನಜಸ್ತರಣಯಃ ಸುಶೇವಾ ಅತಂದ್ರಾಸೋ ಽವೃಕಾ ಅಶ್ರಮಿಷ್ಠಾಃ .
ತೇ ಪಾಯವಃ ಸಧ್ರಿಯಂಚೋ ನಿಷದ್ಯಾಽಗ್ನೇ ತವ ನಃ ಪಾಂತ್ವಮೂರ ..
ಯೇ ಪಾಯವೋ ಮಾಮತೇಯಂ ತೇ ಅಗ್ನೇ ಪಶ್ಯಂತೋ ಅಂಧಂ ದುರಿತಾದರಕ್ಷನ್ .
ರರಕ್ಷ ತಾಂತ್ ಸುಕೃತೋ ವಿಶ್ವವೇದಾ ದಿಪ್ಸಂತ ಇದ್ರಿಪವೋ ನಾ ಹ ದೇಭುಃ ..
ತ್ವಯಾ ವಯꣳ ಸಧನ್ಯಸ್ತ್ವೋತಾಸ್ತವ ಪ್ರಣೀತ್ಯಶ್ಯಾಮ ವಾಜಾನ್ .
ಉಭಾ ಶꣳಸಾ ಸೂದಯ ಸತ್ಯತಾತೇಽನುಷ್ಠುಯಾ ಕೃಣುಹ್ಯಹ್ರಯಾಣ ..
ಅಯಾ ತೇ ಅಗ್ನೇ ಸಮಿಧಾ ವಿಧೇಮ ಪ್ರತಿ ಸ್ತೋಮꣳ ಶಸ್ಯಮಾನಂ ಗೃಭಾಯ .
ದಹಾಶಸೋ ರಕ್ಷಸಃ ಪಾಹ್ಯಸ್ಮಾನ್ ದ್ರುಹೋ ನಿದೋ ಮಿತ್ರಮಹೋ ಅವದ್ಯಾತ್ ..
ರಕ್ಷೋಹಣಂ ವಾಜಿನಮಾ ಜಿಘರ್ಮಿ ಮಿತ್ರಂ ಪ್ರತಿಷ್ಠಮುಪ ಯಾಮಿ ಶರ್ಮ .
ಶಿಶಾನೋ ಅಗ್ನಿಃ ಕ್ರತುಭಿಃ ಸಮಿದ್ಧಃ ಸ ನೋ ದಿವಾ ಸ ರಿಷಃ ಪಾತು ನಕ್ತಂ ..
ವಿ ಜ್ಯೋತಿಷಾ ಬೃಹತಾ ಭಾತ್ಯಗ್ನಿರಾವಿರ್ವಿಶ್ವಾನಿ ಕೃಣುತೇ ಮಹಿತ್ವಾ .
ಪ್ರಾದೇವೀರ್ಮಾಯಾಃ ಸಹತೇ ದುರೇವಾಃ ಶಿಶೀತೇ ಶೃಂಗೇ ರಕ್ಷಸೇ ವಿನಿಕ್ಷೇ ..
ಉತ ಸ್ವಾನಾಸೋ ದಿವಿ ಷಂತ್ವಗ್ನೇಸ್ತಿಗ್ಮಾಯುಧಾ ರಕ್ಷಸೇ ಹಂತವಾ ಉ .
ಮದೇ ಚಿದಸ್ಯ ಪ್ರ ರುಜಂತಿ ಭಾಮಾ ನ ವರಂತೇ ಪರಿಬಾಧೋ ಅದೇವೀಃ ..

 

Knowledge Bank

ಆಗಮಗಳು ಹಾಗೂ ತಂತ್ರಗಳು - ಪ್ರಾಯೋಗಿಕ ಸಿದ್ಧಾಂತ

ಆಗಮ ಹಾಗೂ ತಂತ್ರಗಳು ಪ್ರಾಯೋಗಿಕ ಆಚರಣೆಗಳ ಬಗ್ಗೆ ಹೆಚ್ಚು ಮಹತ್ವವನ್ನು ಕೊಡುತ್ತವೆ. ಅಂದರೆ ದಿನ ನಿತ್ಯದ ಜೀವನ ಕ್ರಮ ಹಾಗೂ ಆಧ್ಯಾತ್ಮಿಕ ಆಚರಣೆಗಳ ಬಗ್ಗೆ ತಿಳಿಸಿಕೊಡುತ್ತದೆ. ಆಗಮಗಳು ದೇವತಾ ಪೂಜಾ ವಿಧಿ ವಿಧಾನಗಳು, ದೇವಾಲಯ ನಿರ್ಮಾಣ, ಅರ್ಚನೆ, ಆರಾಧನೆ ಇತ್ಯಾದಿ ವಿಧಾನಗಳನ್ನು ತಿಳಿಸಿ ಕೊಡುತ್ತದೆ. ಇವುಗಳು ದೇವಾಲಯ ವಾಸ್ತುಶಿಲ್ಪ, ಉತ್ಸವಾದಿಗಳ ಬಗ್ಗೆ ತಿಳಿಸಿ ಕೊಡುತ್ತವೆ. ಇಷ್ಟೇ ಅಲ್ಲದೆ, ದೇವತಾ ಪೂಜಾ ಕ್ರಮ, ಮಡಿ ,ಮೈಲಿಗೆ, ಇತ್ಯಾದಿಗಳ ಬಗ್ಗೆಯೂ ತಿಳುವಳಿಕೆಯನ್ನು ಕೊಡುತ್ತದೆ. ತಂತ್ರಗಳು ಆಂತರಿಕ ಸಾಧನೆಗಳ ಬಗ್ಗೆ ತಿಳಿಸಿಕೊಡುತ್ತದೆ. ಧ್ಯಾನ , ಯೋಗ, ಮಂತ್ರ, ಇವುಗಳನ್ನು ಒಳಗೊಂಡಿರುತ್ತದೆ. ತಂತ್ರಗಳು ವೈಯುಕ್ತಿಕ ಆಧ್ಯಾತ್ಮಿಕ ಸಾಧನೆಗೆ ಸಹಾಯ ಮಾಡುತ್ತವೆ. ದೈವ ಶಕ್ತಿಯೊಂದಿಗೆ ಸಂಪರ್ಕ ಸಾಧಿಸಲು ಬೇಕಾದ ವಿದ್ಯೆಯನ್ನು ಈ ಮೂಲಕ ತಿಳಿಯಬಹುದಾಗಿದೆ. ಆಗಮ ಹಾಗೂ ತಂತ್ರಗಳು ಜ್ಞಾನದಿಂದ ಕರ್ಮ ಪ್ರಯೋಗದ ಬಗ್ಗೆ ಮಾಹಿತಿ ಕೊಡುತ್ತವೆ. ಮಾನವರ ಆಧ್ಯಾತ್ಮಿಕ ಬದುಕಿಗೆ ಸಹಾಯ ಮಾಡುತ್ತವೆ. ಇವುಗಳಲ್ಲಿ ಕೇವಲ ಸಿದ್ಧಾಂತ ಮಾತ್ರವಲ್ಲದೆ ಪ್ರಾಯೋಗಿಕ ವಿಧಿ ವಿಧಾನಗಳನ್ನು ಹೇಳಲಾಗಿದೆ. ಆಗಮ ಹಾಗೂ ತಂತ್ರಗಳ ನೆರವಿನಿಂದ ಆಧ್ಯಾತ್ಮಿಕ ಪ್ರಗತಿಯನ್ನು ಸಾಧಿಸಬಹುದಾಗಿದೆ. ಜಟಿಲವಾದ ಸಮಸ್ಯೆಗಳಿಗೆ ಸರಳ ಉಪಾಯಗಳನ್ನು ಹೇಳಲಾಗಿದೆ. ಇದರಿಂದ ದಿನನಿತ್ಯದ ಬದುಕಿನಲ್ಲಿ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದ್ದರಿಂದ ಆಗಮ ಹಾಗೂ ತಂತ್ರಗಳು ಆಧ್ಯಾತ್ಮಿಕತೆಯನ್ನು ಅರ್ಥೈಸಿಕೊಳ್ಳಲು ಅಗತ್ಯ.

ಮೃತ್ಯುವಿನ ಸೃಷ್ಟಿ

ಸೃಷ್ಟಿಯ ಸಮಯದಲ್ಲಿ, ಬ್ರಹ್ಮನು ಲೋಕವು ಶೀಘ್ರದಲ್ಲೇ ಜೀವಿಗಳಿಂದ ತುಂಬಿಹೋಗುವುದು ಕಲ್ಪಿಸಿರಲಿಲ್ಲ. ಬ್ರಹ್ಮನು ಲೋಕದ ಸ್ಥಿತಿಯನ್ನು ನೋಡಿ ಚಿಂತಿತನಾದನು ಮತ್ತು ಎಲ್ಲವನ್ನು ದಹಿಸಲು ಅಗ್ನಿಯನ್ನು ಕಳುಹಿಸಿದನು. ಭಗವಾನ್ ಶಿವನು ಮಧ್ಯಸ್ಥಿಕೆ ನೀಡಿ ಜನಸಂಖ್ಯೆಯನ್ನು ನಿಯಂತ್ರಿಸಲು ವ್ಯವಸ್ಥಿತವಾದ ಮಾರ್ಗವನ್ನು ಶಿಪಾರಸ್ಸು ಮಾಡಿದನು. ಆಗ ಬ್ರಹ್ಮನು ಆ ವಿಧಾನವನ್ನು ಕಾರ್ಯಗತಗೊಳಿಸಲು ಮರಣ ಮತ್ತು ಮೃತ್ಯುದೇವನನ್ನು ಸೃಷ್ಟಿಸಿದನು.

Quiz

ಘಟೋತ್ಕಚನ ತಂದೆ ಯಾರು?
Mantras

Mantras

ಮಂತ್ರಗಳು

Click on any topic to open

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon