ಶುಕ್ರಾಚಾರ್ಯ ಅಸುರರ (ದಾನವ) ಪುರೋಹಿತರು ಮತ್ತು ಗುರು. ಅವರು ಅಸುರರಿಗಾಗಿ ಯಜ್ಞ ಮತ್ತು ವಿಧಿಗಳನ್ನು ನಡೆಸುತ್ತಾರೆ. ಶುಕ್ರಾಚಾರ್ಯ ಮುಖ್ಯವಾಗಿ ಮೃತಸಂಜೀವನಿ ವಿದ್ಯೆಗೆ ಪ್ರಸಿದ್ಧರಾಗಿದ್ದಾರೆ, ಇದು ಮೃತರನ್ನು ಪುನರ್ಜೀವಿಸಲು ಸಾಧ್ಯವಾಗುತ್ತದೆ. ಶುಕ್ರಾಚಾರ್ಯ ಗ್ರಹಗಳಲ್ಲಿ ಶುಕ್ರನ ಹೆಸರಿನಿಂದ ಪ್ರಸಿದ್ಧರಾಗಿದ್ದಾರೆ. ಶುಕ್ರಾಚಾರ್ಯ ಅಸುರರ ಗುರುಗಳಾಗಿ ಉಲ್ಲೇಖಿತರಾಗಿದ್ದು, ಅವರು ಧಾರ್ಮಿಕ ಮತ್ತು ಯುದ್ಧ ಸಂಬಂಧಿ ಕಾರ್ಯಗಳಲ್ಲಿ ಮಾರ್ಗದರ್ಶನ ನೀಡುತ್ತಾರೆ.
ಆಗಮ ಹಾಗೂ ತಂತ್ರಗಳು ಪ್ರಾಯೋಗಿಕ ಆಚರಣೆಗಳ ಬಗ್ಗೆ ಹೆಚ್ಚು ಮಹತ್ವವನ್ನು ಕೊಡುತ್ತವೆ. ಅಂದರೆ ದಿನ ನಿತ್ಯದ ಜೀವನ ಕ್ರಮ ಹಾಗೂ ಆಧ್ಯಾತ್ಮಿಕ ಆಚರಣೆಗಳ ಬಗ್ಗೆ ತಿಳಿಸಿಕೊಡುತ್ತದೆ. ಆಗಮಗಳು ದೇವತಾ ಪೂಜಾ ವಿಧಿ ವಿಧಾನಗಳು, ದೇವಾಲಯ ನಿರ್ಮಾಣ, ಅರ್ಚನೆ, ಆರಾಧನೆ ಇತ್ಯಾದಿ ವಿಧಾನಗಳನ್ನು ತಿಳಿಸಿ ಕೊಡುತ್ತದೆ. ಇವುಗಳು ದೇವಾಲಯ ವಾಸ್ತುಶಿಲ್ಪ, ಉತ್ಸವಾದಿಗಳ ಬಗ್ಗೆ ತಿಳಿಸಿ ಕೊಡುತ್ತವೆ. ಇಷ್ಟೇ ಅಲ್ಲದೆ, ದೇವತಾ ಪೂಜಾ ಕ್ರಮ, ಮಡಿ ,ಮೈಲಿಗೆ, ಇತ್ಯಾದಿಗಳ ಬಗ್ಗೆಯೂ ತಿಳುವಳಿಕೆಯನ್ನು ಕೊಡುತ್ತದೆ. ತಂತ್ರಗಳು ಆಂತರಿಕ ಸಾಧನೆಗಳ ಬಗ್ಗೆ ತಿಳಿಸಿಕೊಡುತ್ತದೆ. ಧ್ಯಾನ , ಯೋಗ, ಮಂತ್ರ, ಇವುಗಳನ್ನು ಒಳಗೊಂಡಿರುತ್ತದೆ. ತಂತ್ರಗಳು ವೈಯುಕ್ತಿಕ ಆಧ್ಯಾತ್ಮಿಕ ಸಾಧನೆಗೆ ಸಹಾಯ ಮಾಡುತ್ತವೆ. ದೈವ ಶಕ್ತಿಯೊಂದಿಗೆ ಸಂಪರ್ಕ ಸಾಧಿಸಲು ಬೇಕಾದ ವಿದ್ಯೆಯನ್ನು ಈ ಮೂಲಕ ತಿಳಿಯಬಹುದಾಗಿದೆ. ಆಗಮ ಹಾಗೂ ತಂತ್ರಗಳು ಜ್ಞಾನದಿಂದ ಕರ್ಮ ಪ್ರಯೋಗದ ಬಗ್ಗೆ ಮಾಹಿತಿ ಕೊಡುತ್ತವೆ. ಮಾನವರ ಆಧ್ಯಾತ್ಮಿಕ ಬದುಕಿಗೆ ಸಹಾಯ ಮಾಡುತ್ತವೆ. ಇವುಗಳಲ್ಲಿ ಕೇವಲ ಸಿದ್ಧಾಂತ ಮಾತ್ರವಲ್ಲದೆ ಪ್ರಾಯೋಗಿಕ ವಿಧಿ ವಿಧಾನಗಳನ್ನು ಹೇಳಲಾಗಿದೆ. ಆಗಮ ಹಾಗೂ ತಂತ್ರಗಳ ನೆರವಿನಿಂದ ಆಧ್ಯಾತ್ಮಿಕ ಪ್ರಗತಿಯನ್ನು ಸಾಧಿಸಬಹುದಾಗಿದೆ. ಜಟಿಲವಾದ ಸಮಸ್ಯೆಗಳಿಗೆ ಸರಳ ಉಪಾಯಗಳನ್ನು ಹೇಳಲಾಗಿದೆ. ಇದರಿಂದ ದಿನನಿತ್ಯದ ಬದುಕಿನಲ್ಲಿ ಸುಲಭವಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದ್ದರಿಂದ ಆಗಮ ಹಾಗೂ ತಂತ್ರಗಳು ಆಧ್ಯಾತ್ಮಿಕತೆಯನ್ನು ಅರ್ಥೈಸಿಕೊಳ್ಳಲು ಅಗತ್ಯ.
ಅವ್ಯಾದಜೋಽಙ್ಘ್ರಿಮಣಿಮಾಂಸ್ತವ ಜಾನ್ವಥೋರೂ ಯಜ್ಞೋಽಚ್ಯುತಃ ಕಟಿತಟಂ ಜಠರಂ ಹಯಾಸ್ಯಃ . ಹೃತ್ಕೇಶವಸ್ತ್ವದುರ ಈಶ ಇನಸ್ತು ಕಂಠಂ ವಿಷ್ಣುರ್ಭುಜಂ ಮುಖಮುರುಕ್ರಮ ಈಶ್ವರಃ ಕಂ . ಚಕ್ರ್ಯಗ್ರತಃ ಸಹಗದೋ ಹರಿರಸ್ತು ಪಶ್ಚಾತ್ ತ್ವತ್ಪಾರ್ಶ್ವಯೋರ್ಧನುರಸೀ ಮಧುಹಾ....
ಅವ್ಯಾದಜೋಽಙ್ಘ್ರಿಮಣಿಮಾಂಸ್ತವ ಜಾನ್ವಥೋರೂ
ಯಜ್ಞೋಽಚ್ಯುತಃ ಕಟಿತಟಂ ಜಠರಂ ಹಯಾಸ್ಯಃ .
ಹೃತ್ಕೇಶವಸ್ತ್ವದುರ ಈಶ ಇನಸ್ತು ಕಂಠಂ
ವಿಷ್ಣುರ್ಭುಜಂ ಮುಖಮುರುಕ್ರಮ ಈಶ್ವರಃ ಕಂ .
ಚಕ್ರ್ಯಗ್ರತಃ ಸಹಗದೋ ಹರಿರಸ್ತು ಪಶ್ಚಾತ್
ತ್ವತ್ಪಾರ್ಶ್ವಯೋರ್ಧನುರಸೀ ಮಧುಹಾಜನಶ್ಚ .
ಕೋಣೇಷು ಶಂಖ ಉರುಗಾಯ ಉಪರ್ಯುಪೇಂದ್ರ-
ಸ್ತಾರ್ಕ್ಷ್ಯಃ ಕ್ಷಿತೌ ಹಲಧರಃ ಪುರುಷಃ ಸಮಂತಾತ್ .
ಇಂದ್ರಿಯಾಣಿ ಹೃಷೀಕೇಶಃ ಪ್ರಾಣಾನ್ನಾರಾಯಣೋಽವತು .
ಶ್ವೇತದ್ವೀಪಪತಿಶ್ಚಿತ್ತಂ ಮನೋ ಯೋಗೇಶ್ವರೋಽವತು .
ಪೃಶ್ನಿಗರ್ಭಸ್ತು ತೇ ಬುದ್ಧಿಮಾತ್ಮಾನಂ ಭಗವಾನ್ಪರಃ .
ಕ್ರೀಡಂತಂ ಪಾತು ಗೋವಿಂದಃ ಶಯಾನಂ ಪಾತು ಮಾಧವಃ .
ವ್ರಜಂತಮವ್ಯಾದ್ವೈಕುಂಠ ಆಸೀನಂ ತ್ವಾಂ ಶ್ರಿಯಃ ಪತಿಃ .
ಭುಂಜಾನಂ ಯಜ್ಞಭುಕ್ಪಾತು ಸರ್ವಗ್ರಹಭಯಂಕರಃ .
ಡಾಕಿನ್ಯೋ ಯಾತುಧಾನ್ಯಶ್ಚ ಕುಷ್ಮಾಂಡಾ ಯೇಽರ್ಭಕಗ್ರಹಾಃ .
ಭೂತಪ್ರೇತಪಿಶಾಚಾಶ್ಚ ಯಕ್ಷರಕ್ಷೋವಿನಾಯಕಾಃ .
ಕೋಟರಾ ರೇವತೀ ಜ್ಯೇಷ್ಠಾ ಪೂತನಾ ಮಾತೃಕಾದಯಃ .
ಉನ್ಮಾದಾ ಯೇ ಹ್ಯಪಸ್ಮಾರಾ ದೇಹಪ್ರಾಣೇಂದ್ರಿಯದ್ರುಹಃ .
ಸ್ವಪ್ನದೃಷ್ಟಾ ಮಹೋತ್ಪಾತಾ ವೃದ್ಧಾ ಬಾಲಗ್ರಹಾಶ್ಚ ಯೇ .
ಸರ್ವೇ ನಶ್ಯಂತು ತೇ ವಿಷ್ಣೋರ್ನಾಮಗ್ರಹಣಭೀರವಃ .
ನಿಲ೯ಕ್ಷ್ಯದವನು
ಮಹಾಗಣಪತಿ ಮಂತ್ರ: ಅನುಗ್ರಹ, ಆಶೀರ್ವಾದ ಮತ್ತು ಪ್ರಭಾವವನ್ನು ನಿರಾಯಾಸವಾಗಿ ಸಾಧಿಸಿ
ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರ ವರದ ಸರ್ವಜನಂ ಮೇ ವಶ....
Click here to know more..ವೈದ್ಯನಾಥ ಸ್ತೋತ್ರ
ಅಪ್ರಮೇಯ ಹರೇಶಾನ ವೈದ್ಯನಾಥ ನಮೋಽಸ್ತು ತೇ. ರಾಮಲಕ್ಷ್ಮಣಸೂರ್ಯೇಂ....
Click here to know more..Astrology
Atharva Sheersha
Bhagavad Gita
Bhagavatam
Bharat Matha
Devi
Devi Mahatmyam
Festivals
Ganapathy
Glory of Venkatesha
Hanuman
Kathopanishad
Mahabharatam
Mantra Shastra
Mystique
Practical Wisdom
Purana Stories
Radhe Radhe
Ramayana
Rare Topics
Rituals
Rudram Explained
Sages and Saints
Shani Mahatmya
Shiva
Sri Suktam
Story of Sri Yantra
Temples
Vedas
Vishnu Sahasranama
Yoga Vasishta