Special - Kubera Homa - 20th, September

Seeking financial freedom? Participate in the Kubera Homa for blessings of wealth and success.

Click here to participate

ನಿಮ್ಮ ಸುತ್ತಲಿನ ಪರಿಸರವನ್ನು ಬದಲಾಯಿಸಲು ವೀರಭದ್ರ ಮಂತ್ರ

51.9K
5.8K

Comments

ehjG5
ವೇದಧಾರದಲ್ಲಿ ಸೇರಿರುವುದು ಒಂದು ಆಶೀರ್ವಾದವಾಗಿದೆ. ನನ್ನ ಜೀವನ ಹೆಚ್ಚು ಪಾಸಿಟಿವ್ ಮತ್ತು ತೃಪ್ತಿಯಾಗಿದೆ. 🙏🏻 -Vinayak Aithal

ಮಹಾನ್ ಜ್ಞಾನಮೂಲ -ಸುಬ್ರಹ್ಮಣ್ಯ ಶರ್ಮಾ

ಈ ಮಂತ್ರವು ನನಗೆ ಶಾಂತಿ ಮತ್ತು ಶಕ್ತಿಯನ್ನು ನೀಡುತ್ತದೆ.🙏 🙏 🙏 🙏 🙏 🙏 🙏 🙏 🙏 -ದಿವ್ಯಾ ಶೆಟ್ಟಿ

ವೇದಾದಾರ ಮಂತ್ರಗಳು ನನಗೆ ಶಾಂತಿ ಮತ್ತು ಬಲವನ್ನು ನೀಡುತ್ತವೆ, ಧನ್ಯವಾದಗಳು. 🌸 🌸 -ಹರೀಶ್ ಎಂ

ವೇದಾದಾರ ಮಂತ್ರಗಳು ನನ್ನ ಆತ್ಮಕ್ಕೆ ಶಾಂತಿ ಮತ್ತು ಬಲವನ್ನು ನೀಡುತ್ತವೆ. 🌸 🌸 🌸 -ಶ್ವೇತಾ ಎಸ್

Read more comments

Knowledge Bank

ದಿನಚರ್ಯೆಗಳು ಹಾಗೂ ತೀರಿಸಲೇ ಬೇಕಾದ ಮೂರು ಋಣಗಳು

ಒಬ್ಬ ಮನುಷ್ಯನು ಮೂರು ಋಣಗಳೊಂದಿಗೆ ಹುಟ್ಟಿ ಬಂದಿರುತ್ತಾನೆ : ಋಷಿ ಋಣ ( ಋಷಿ ಮುನಿಗಳ ಮೇಲಿನ ಋಣ ), ಪಿತೃ ಋಣ ( ಪೂರ್ವಜರ ಮೇಲಿನ ಋಣ), ಹಾಗೂ ದೇವ ಋಣ (ದೇವತೆಗಳ ಮೇಲಿನ ಋಣ ). ಈ ಎಲ್ಲಾ ಋಣಗಳಿಂದ ಮುಕ್ತರಾಗಲು ನಮ್ಮ ಧರ್ಮ ಗ್ರಂಥ ಗಳಲ್ಲಿ ಕೆಲವು ದೈನಂದಿನ ಕರ್ತವ್ಯ ಗಳನ್ನು ಹೇಳಲಾಗಿದೆ . ಅವೆಂದರೆ ದೇಹ ಶುದ್ದಿ, ಸಂಧ್ಯಾವಂದನೆ( ತ್ರಿ ಕಾಲ ವಂದನೆ ), ತರ್ಪಣ ( ಹಿರಿಯರಿಗೆ ಅರ್ಪಣೆ ), ನಿತ್ಯ ದೇವತಾ ಆರಾಧನೆ, ಹಾಗೂ ಇನ್ನಿತರ ನಿತ್ಯ ಆಚರಣೆಗಳ ಜೊತೆಗೆ ನಮ್ಮ ಧಾರ್ಮಿಕ ಗ್ರಂಥ ಗಳ ಅಧ್ಯಯನ, ದೈಹಿಕ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಇವೇ ಮೊದಲಾದವುಗಳು. ಸಂಧ್ಯಾವಂದನೆ ಯ ಮೂಲಕ ದೈನಂದಿನ ಪ್ರಾರ್ಥನೆಗಳನ್ನು ಮಾಡಿ ತರ್ಪಣದ ಮೂಲಕ ಪೂರ್ವಜರನ್ನು ಸ್ಮರಿಸಿ ದೇವರ ಪೂಜೆಯನ್ನು ನಿತ್ಯ ನೈಮಿತ್ತಿಕ ವಾಗಿ ಮಾಡುತ್ತಾ, ಜೊತೆಗೆ ಶಾಸ್ತ್ರ ಗಳ ಅಧ್ಯಯನದಿಂದ ಜ್ಞಾನಾರ್ಜನೆಯನ್ನು ಮಾಡುತ್ತಾ ಇರುವುದು. ಈ ಎಲ್ಲಾ ವಿಧವಾದ ಆಚರಣೆ ಗಳಿಂದ ಆಧ್ಯಾತ್ಮಿಕ ಕರ್ತವ್ಯ ಗಳನ್ನು ನಿರ್ವಹಿಸುವುದು ಸಾಧ್ಯವಾಗುತ್ತದೆ

ಭ್ರಮಾಧೀನತೆಯಿಂದ ಭ್ರಮಾತೀತತೆಯೆಡೆಗೆ

ಜೀವನದಲ್ಲಿ ನಾವು ಅನೇಕ ಬಾರಿ ನಮ್ಮ ಅರಿವು ಮತ್ತು ವಿವೇಚನೆಯನ್ನು ಮರೆಮಾಚುವ ಭ್ರಮೆಗೆ ಒಳಗಾಗುತ್ತೇವೆ. ಈ ಭ್ರಮೆಗಳು ವಿಭಿನ್ನ ಥರದವುಗಳು: ತಪ್ಪು ಅಭಿಪ್ರಾಯಗಳು, ತಪ್ಪು ನಂಬಿಕೆಗಳು, ಮತ್ತು ಗುರಿಯನ್ನು ತಲುಪಲು ಅಡ್ಡಿಯಾಗುವ ಅನವಶ್ಯಕ ಸವಾಲುಗಳು. ಆದ್ದರಿಂದ, ಉತ್ತಮ ಜ್ಞಾನ ಮತ್ತು ಅರಿವನ್ನು ಬೆಳೆಸಿಕೊಳ್ಳುವುದು ಅಗತ್ಯ. ಪರಿಶೀಲನೆ ಮತ್ತು ಬುದ್ಧಿವಂತಿಕೆಯ ಗುಣವನ್ನು ಮೈಗೂಡಿಸಿಕೊಳ್ಳಬೇಕು. ಹೊಳೆಯುವ ವಸ್ತುಗಳೆಲ್ಲಾ ಬಂಗಾರವಲ್ಲ. ಸತ್ಯಾಸತ್ಯ ಜ್ಞಾನ, ಆಂತರಿಕ ಜ್ಞಾನ, ಮತ್ತು ವಿವೇಚನಾಶೀಲತೆಗಳಿಂದ ಸಂಸಾರ ಸಾಗರವನ್ನು ದಾಟಿ ಪರಮಾತ್ಮನ ಸಾಕ್ಷಾತ್ಕಾರವನ್ನು ಪಡೆಯಲು ಸಾಧ್ಯ. ಜೀವನದ ಜಂಜಾಟಗಳನ್ನು ಪ್ರಬುದ್ಧ ಮನಸ್ಸಿನಿಂದ ಗೆಲ್ಲುವುದು ಖಂಡಿತಾ ಸಾಧ್ಯ. ನಿಜವಾದ ಜ್ಞಾನವಿರುವುದೇ ಜೀವನದ ಉದ್ದೇಶವನ್ನು ಅರಿಯುವುದರಲ್ಲಿ, ನಮ್ಮ ಯೋಗ್ಯತೆಯನ್ನು ಅರಿತು ಉನ್ನತವನ್ನು ಸಾಧಿಸುವುದರಲ್ಲಿ.

Quiz

ಅಯೋಧ್ಯೆಯ ಅರ್ಥವೇನು?

ಓಂ ವೀರಭದ್ರಾಯ ವಿದ್ಮಹೇ ಗಣೇಶ್ವರಾಯ ಧೀಮಹಿ . ತನ್ನಃ ಶಾಂತಃ ಪ್ರಚೋದಯಾತ್ .....

ಓಂ ವೀರಭದ್ರಾಯ ವಿದ್ಮಹೇ ಗಣೇಶ್ವರಾಯ ಧೀಮಹಿ . ತನ್ನಃ ಶಾಂತಃ ಪ್ರಚೋದಯಾತ್ .

Mantras

Mantras

ಮಂತ್ರಗಳು

Click on any topic to open

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon