Rinahara Ganapathy Homa for Relief from Debt - 17, November

Pray for relief from debt by participating in this Homa.

Click here to participate

ಸಂಪತ್ತಿನ ಸಮೃದ್ಧಿಗಾಗಿ ಲಕ್ಷ್ಮೀದೇವಿ ಮಂತ್ರ

65.8K
9.9K

Comments

Security Code
90648
finger point down
ತುಂಬಾ ಮಾಹಿತಿಯುಳ್ಳ ವೆಬ್‌ಸೈಟ್ -ದೇವರಾಜ್

ವೇದದಾರ ಜೀವನದ ಪಾಠ ಕಲಿಸುತ್ತಿದೆ. ಅಪರಿಮಿತ ಧನ್ಯವಾದಗಳು ಗುರುಗಳೆ ಆನಂತ ನಮಸ್ಕಾರಗಳು ಗೌರಿ ಸುಬ್ರಮಣ್ಯ ಬೆಂಗಳೂರು -User_smnunk

ಸನಾತನ ಧರ್ಮದ ಬಗ್ಗೆ ವಿಶಿಷ್ಟ ಮಾಹಿತಿಯನ್ನು ನೀಡುತ್ತದೆ -ಉದಯಕುಮಾರ್ ಪಾಟೀಲ

ನಿಮ್ಮ ಮಂತ್ರಗಳು ನನ್ನ ಜೀವನದ ಒಂದು ಭಾಗವಾಗಿದೆ. -ರೇಖಾ ಜೋಶಿ

ವೇದಧಾರ ನನ್ನ ಜೀವನದಲ್ಲಿ ಸಾಕಷ್ಟು ಪಾಸಿಟಿವಿಟಿ ಮತ್ತು ಶಾಂತಿಯನ್ನು ತಂದುಕೊಟ್ಟಿದೆ. ನಿಜವಾಗಿ ಧನ್ಯವಾದಗಳು! 🙏🏻 -Gurudas

Read more comments

Knowledge Bank

ಎಲ್ಲಾ ಧರ್ಮಗಳನ್ನು ಗೌರವಿಸಿ ಆದರೆ ನಿಮ್ಮ ಧರ್ಮವನ್ನು ಮಾತ್ರ ಅನುಸರಿಸಿ

ಎಲ್ಲಾ ಧರ್ಮಗಳನ್ನು ಗೌರವಿಸಿ ಮತ್ತು ಅವುಗಳ ಮೌಲ್ಯವನ್ನು ಅಂಗೀಕರಿಸಿ, ಆದರೆ ನಿಮ್ಮ ಸ್ವಂತ ಮಾರ್ಗಕ್ಕೆ ಬದ್ಧರಾಗಿರಿ, ನಿಮ್ಮ ನಂಬಿಕೆಗಳು ಮತ್ತು ಆಚರಣೆಗಳಿಗೆ ಬದ್ಧರಾಗಿರಿ.

ಸಾಟಿಯೇ ಇಲ್ಲದ ಹನುಮಾನ ನ ಭಕ್ತಿ ಪಾರಮ್ಯ

ಭಗವಾನ್ ಹನುಮಂತನು ಭಕ್ತಿ ಸೇವೆ , ಕರ್ತವ್ಯ ದೃಢ ವಿಶ್ವಾಸ ಬ್ರಹ್ಮಚರ್ಯ ಶೌರ್ಯ ಸಹನೆ ವಿಧೇಯತೆಗಳ ಸಂಕೇತ . ಅತ್ಯಂತ ಬಲಶಾಲಿಯಾಗಿದ್ದರೂ ಕೂಡ ಆತ ವಿನಯ ,ನಮ್ರತೆ ವಿಧೇಯತೆ ಇತ್ಯಾದಿ ಗುಣಗಳ ಆಗರ .ಅವನ ಅಪಾರ ಶಕ್ತಿಯು ಯಾವಾಗಲೂ ದೈವಿಕ ಶಕ್ತಿಯ ವಿಜೃಂಬಣೆಗೋಸುಗ ಉಪಯೋಗಿಸಲ್ಪಡುತ್ತಿತ್ತು ಯಾವಾತನು ತನ್ನ ಶಕ್ತಿಯನ್ನು ಸಮಾಜದ ಒಳಿತಿಗಾಗಿ ಬಳಸುತ್ತಾನೋ ಅವನ ಮೇಲೆ ಪರಮಾತ್ಮನ ಒಲವು ಇದ್ದೇ ಇರುತ್ತದೆ. ಹನುಮಂತನು ತನ್ನ ಬಲವನ್ನು ಕ್ಷುಲ್ಲಕ ಕಾರಣಗಳಿಗಾಗಿ ಹಾಗೂ ಮಮಕಾರ ಅಥವಾ ದೇಷಗಳ ಸಾಧನೆಗೆ ಎಂದಿಗೂ ಬಳಸಲಿಲ್ಲ ಯಾವತ್ತಿಗೂ ಅಹಂಕಾರಕ್ಕೆ ಒಳಗಾಗಲಿಲ್ಲ ಹನುಮಂತನೊಬ್ಬನೇ ಅಹಂಕಾರಕ್ಕೆ ಒಳಗಾಗದ ದೇವತೆ ಆತ ತನ್ನ ಕರ್ತವ್ಯ ವನ್ನು ನಿಸ್ವಾರ್ಥದಿಂದ ಮಾಡುತ್ತಾ ಶ್ರೀ ರಾಮನನ್ನೇ ಅನುಗಾಲವೂ ನೆನೆಯುತ್ತಾ ಇರುವಂತಹವ

Quiz

ಹಿರಣ್ಯಗರ್ಭ ಎಂದು ಯಾರನ್ನು ಕರೆಯುತ್ತಾರೆ?

ಅಮಲಕಮಲಸಂಸ್ಥಾ ತದ್ರಜಪುಂಜವರ್ಣಾ ಕರಕಮಲಧೃತೇಷ್ಟಾಽಭೀತಿಯುಗ್ಮಾಂಬುಜಾ ಚ ಮಣಿಮಕುಟವಿಚಿತ್ರಾಽಲಂಕೃತಾ ಕಲ್ಪಜಾತೈ- ರ್ಭವತು ಭುವನಮಾತಾ ಸಂತತಂ ಶ್ರೀಃ ಶ್ರಿಯೈ ವಃ .....

ಅಮಲಕಮಲಸಂಸ್ಥಾ ತದ್ರಜಪುಂಜವರ್ಣಾ
ಕರಕಮಲಧೃತೇಷ್ಟಾಽಭೀತಿಯುಗ್ಮಾಂಬುಜಾ ಚ
ಮಣಿಮಕುಟವಿಚಿತ್ರಾಽಲಂಕೃತಾ ಕಲ್ಪಜಾತೈ-
ರ್ಭವತು ಭುವನಮಾತಾ ಸಂತತಂ ಶ್ರೀಃ ಶ್ರಿಯೈ ವಃ .

Mantras

Mantras

ಮಂತ್ರಗಳು

Click on any topic to open

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon