ಪ್ರಕೃತಿ ಮತ್ತು ಬ್ರಹ್ಮಾಂಡದೊಂದಿಗೆ ಸಾಮರಸ್ಯದಿಂದ ಬದುಕಲು ವೇದಗಳು ನಮಗೆ ಮಾರ್ಗದರ್ಶನ ನೀಡುತ್ತವೆ.
ಮಹಾವಿಷ್ಣುವಿನ ಕೈಯಲ್ಲಿರು ಸುದರ್ಶನ ಚಕ್ರವು ೧೦೦೦ಗಳಷ್ಟು ಅರೆಗಳನ್ನು ಹೊಂದಿದ್ದು ಅತ್ಯಂತ ಪ್ರಬಲ ಆಯುಧ ವೆಂದು ಪರಿಗಣಿಸಲ್ಪಟ್ಟಿದೆ ಈ ಆಯುಧವು ಮನೋವೇಗದಲ್ಲಿ ಕಾರ್ಯವನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು ತನ್ನ ದಾರಿಯಲ್ಲಿ ಬರುವ ಎಲ್ಲವನ್ನೂ ನಾಶ ಮಾಡಬಲ್ಲದು ಇದು ತನ್ನದೇ ವೈಯುಕ್ತಿಕ ಪ್ರಜ್ಞೆ ಯನ್ನು ಹೊಂದಿದ್ದು ವಿಷ್ಣುವಿನ ಆಜ್ಞೆ ಯನ್ನು ಮಾತ್ರ ಪರಿಪಾಲಿಸುತ್ತದೆ.
ಓಂ ಶಿರೋರೂಪಾಯ ವಿದ್ಮಹೇ ಛಾಯಾಸುತಾಯ ಧೀಮಹಿ. ತನ್ನೋ ರಾಹುಃ ಪ್ರಚೋದಯಾತ್.....
ಓಂ ಶಿರೋರೂಪಾಯ ವಿದ್ಮಹೇ ಛಾಯಾಸುತಾಯ ಧೀಮಹಿ.
ತನ್ನೋ ರಾಹುಃ ಪ್ರಚೋದಯಾತ್.