ಹನುಮಾನ್ ದ್ವಾದಶ ನಾಮ ಸ್ತೋತ್ರ

 

 

 

ಹನುಮಾನಂಜನಾಸೂನುರ್ವಾಯುಪುತ್ರೋ ಮಹಾಬಲಃ|
ರಾಮೇಷ್ಟಃ ಫಲ್ಗುಣಸಖಃ ಪಿಂಗಾಕ್ಷೋಽಮಿತವಿಕ್ರಮಃ|
ಉದಧಿಕ್ರಮಣಶ್ಚೈವ ಸೀತಾಶೋಕವಿನಾಶಕಃ|
ಲಕ್ಷ್ಮಣಪ್ರಾಣದಾತಾ ಚ ದಶಗ್ರೀವಸ್ಯ ದರ್ಪಹಾ|
ದ್ವಾದಶೈತಾನಿ ನಾಮಾನಿ ಕಪೀಂದ್ರಸ್ಯ ಮಹಾತ್ಮನಃ|
ಸ್ವಾಪಕಾಲೇ ಪಠೇನ್ನಿತ್ಯಂ ಯಾತ್ರಾಕಾಲೇ ವಿಶೇಷತಃ|
ತಸ್ಯ ಮೃತ್ಯುಭಯಂ ನಾಸ್ತಿ ಸರ್ವತ್ರ ವಿಜಯೀ ಭವೇತ್|

 

Ramaswamy Sastry and Vighnesh Ghanapaathi

27.5K
1.2K

Comments Kannada

7tr6y
ವೇದಗಳು ಮತ್ತು ಪುರಾಣಗಳಲ್ಲಿ ಆಸಕ್ತರು ಇದಕ್ಕಾಗಿ ತುಂಬಾ ಒಳ್ಳೆಯ ವೆಬ್‌ಸೈಟ್ -ಜಯಕುಮಾರ್ ನಾಯಕ್

ವೇದಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಪಡೆಯುತ್ತೇನೆ -ಶ್ರೀನಿವಾಸ ಗೌಡ

ವೇದಧಾರ ನನ್ನ ಜೀವನದಲ್ಲಿ ಸಾಕಷ್ಟು ಪಾಸಿಟಿವಿಟಿ ಮತ್ತು ಶಾಂತಿಯನ್ನು ತಂದುಕೊಟ್ಟಿದೆ. ನಿಜವಾಗಿ ಧನ್ಯವಾದಗಳು! 🙏🏻 -Gurudas

ಸನಾತನ ಧರ್ಮದ ಕುರಿತಾದ ವೈಭವವನ್ನು ತೆರೆದಿಡುತ್ತದೆ 🕉️ -ಗೀತಾ ರಾವ್

ತುಂಬಾ ಚೆನ್ನಾದ ವೆಬ್‌ಸೈಟ್ 👍 -ಹರ್ಷವರ್ಧನ್

Read more comments

Other stotras

Copyright © 2024 | Vedadhara | All Rights Reserved. | Designed & Developed by Claps and Whistles
| | | | |