Special - Aghora Rudra Homa for protection - 14, September

Cleanse negativity, gain strength. Participate in the Aghora Rudra Homa and invite divine blessings into your life.

Click here to participate

ನಿರ್ವಾಣ ಷಟ್ಕಂ

ಮನೋಬುದ್ಧ್ಯಹಂಕಾರಚಿತ್ತಾನಿ ನಾಹಂ ನ ಚ ಶ್ರೋತ್ರಜಿಹ್ವೇ ನ ಚ ಘ್ರಾಣನೇತ್ರೇ.
ನ ಚ ವ್ಯೋಮಭೂಮಿರ್ನ ತೇಜೋ ನ ವಾಯುಶ್ಚಿದಾನಂದರೂಪಃ ಶಿವೋಽಹಂ ಶಿವೋಽಹಂ.
ನ ಚ ಪ್ರಾಣಸಂಜ್ಞೋ ನ ವೈ ಪಂಚವಾಯುರ್ನ ವಾ ಸಪ್ತಧಾತುರ್ನ ವಾ ಪಂಚಕೋಶಃ.
ನ ವಾಕ್ಪಾಣಿಪಾದೌ ನ ಚೋಪಸ್ಥಪಾಯುಶ್ಚಿದಾನಂದರೂಪಃ ಶಿವೋಽಹಂ ಶಿವೋಽಹಂ.
ನ ಮೇ ದ್ವೇಷರಾಗೌ ನ ಮೇ ಲೋಭಮೋಹೌ ಮದೋ ನೈವ ಮೇ ನೈವ ಮಾತ್ಸರ್ಯಭಾವಃ.
ನ ಧರ್ಮೋ ನ ಚಾರ್ಥೋ ನ ಕಾಮೋ ನ ಮೋಕ್ಷಶ್ಚಿದಾನಂದರೂಪಃ ಶಿವೋಽಹಂ ಶಿವೋಽಹಂ.
ನ ಪುಣ್ಯಂ ನ ಪಾಪಂ ನ ಸೌಖ್ಯಂ ನ ದುಃಖಂ ನ ಮಂತ್ರೋ ನ ತೀರ್ಥಂ ನ ವೇದಾ ನ ಯಜ್ಞಾಃ.
ಅಹಂ ಭೋಜನಂ ನೈವ ಭೋಜ್ಯಂ ನ ಭೋಕ್ತಾ ಚಿದಾನಂದರೂಪಃ ಶಿವೋಽಹಂ ಶಿವೋಽಹಂ.
ನ ಮೇ ಮೃತ್ಯುಶಂಕಾ ನ ಮೇ ಜಾತಿಭೇದಃ ಪಿತಾ ನೈವ ಮೇ ನೈವ ಮಾತಾ ನ ಜನ್ಮ.
ನ ಬಂಧುರ್ನ ಮಿತ್ರಂ ಗುರುರ್ನೈವ ಶಿಷ್ಯಶ್ಚಿದಾನಂದರೂಪಃ ಶಿವೋಽಹಂ ಶಿವೋಽಹಂ.
ಅಹಂ ನಿರ್ವಿಕಲ್ಪೋ ನಿರಾಕಾರರೂಪೋ ವಿಭುರ್ವ್ಯಾಪ್ಯ ಸರ್ವತ್ರ ಸರ್ವೇಂದ್ರಿಯಾಣಾಂ.
ಸದಾ ಮೇ ಸಮತ್ವಂ ನ ಮುಕ್ತಿರ್ನ ಬಂಧಶ್ಚಿದಾನಂದರೂಪಃ ಶಿವೋಽಹಂ ಶಿವೋಽಹಂ.

 

Ramaswamy Sastry and Vighnesh Ghanapaathi

56.9K
1.3K

Comments Kannada

keuGu
ವೇದಧಾರದಿಂದ ನನ್ನ ಜೀವನದಲ್ಲಿ ಬಹಳಷ್ಟು ಬದಲಾವಣೆ ಮತ್ತು ಪಾಸಿಟಿವಿಟಿ ಬಂದಿದೆ. ಹೃತ್ಪೂರ್ವಕ ಧನ್ಯವಾದಗಳು! 🙏🏻 -Anuja Bhat

ಧಾರ್ಮಿಕ ವಿಷಯಗಳ ಬಗ್ಗೆ ಉತ್ತಮ ಮಾಹಿತಿ -ಮಾಲತಿ

ಶ್ರೇಷ್ಠವಾದ ಧಾರ್ಮಿಕ ಸಂಪನ್ಮೂಲ 🌟 -ದೀಪಾ ನಾಯಕ್

ವೇದಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಪಡೆಯುತ್ತೇನೆ -ಶ್ರೀನಿವಾಸ ಗೌಡ

ವಿಶೇಷವಾದ ವೆಬ್‌ಸೈಟ್ ⭐ -ಚಂದ್ರಶೇಖರ್ ಮುನ್ನು

Read more comments

Other stotras

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon