Special - Saraswati Homa during Navaratri - 10, October

Pray for academic success by participating in Saraswati Homa on the auspicious occasion of Navaratri.

Click here to participate

ರಾಮ ರಕ್ಷಾ ಕವಚ

ಅಥ ಶ್ರೀರಾಮಕವಚಂ.
ಅಸ್ಯ ಶ್ರೀರಾಮರಕ್ಷಾಕವಚಸ್ಯ. ಬುಧಕೌಶಿಕರ್ಷಿಃ. ಅನುಷ್ಟುಪ್-ಛಂದಃ.
ಶ್ರೀಸೀತಾರಾಮಚಂದ್ರೋ ದೇವತಾ. ಸೀತಾ ಶಕ್ತಿಃ. ಹನೂಮಾನ್ ಕೀಲಕಂ.
ಶ್ರೀಮದ್ರಾಮಚಂದ್ರಪ್ರೀತ್ಯರ್ಥೇ ಜಪೇ ವಿನಿಯೋಗಃ.
ಧ್ಯಾನಂ.
ಧ್ಯಾಯೇದಾಜಾನುಬಾಹುಂ ಧೃತಶರಧನುಷಂ ಬದ್ಧಪದ್ಮಾಸನಸ್ಥಂ
ಪೀತಂ ವಾಸೋ ವಸಾನಂ ನವಕಮಲದಲಸ್ಪರ್ಧಿನೇತ್ರಂ ಪ್ರಸನ್ನಂ.
ವಾಮಾಂಕಾರೂಢಸೀತಾ-
ಮುಖಕಮಲಮಿಲಲ್ಲೋಚನಂ ನೀರದಾಭಂ
ನಾನಾಲಂಕಾರದೀಪ್ತಂ ದಧತಮುರುಜಟಾಮಂಡನಂ ರಾಮಚಂದ್ರಂ.
ಅಥ ಸ್ತೋತ್ರಂ.
ಚರಿತಂ ರಘುನಾಥಸ್ಯ ಶತಕೋಟಿಪ್ರವಿಸ್ತರಂ.
ಏಕೈಕಮಕ್ಷರಂ ಪುಂಸಾಂ ಮಹಾಪಾತಕನಾಶನಂ.
ಧ್ಯಾತ್ವಾ ನೀಲೋತ್ಪಲಶ್ಯಾಮಂ ರಾಮಂ ರಾಜೀವಲೋಚನಂ.
ಜಾನಕೀಲಕ್ಷ್ಮಣೋಪೇತಂ ಜಟಾಮುಕುಟಮಂಡಿತಂ.
ಸಾಸಿತೂರ್ಣಧನುರ್ಬಾಣಪಾಣಿಂ ನಕ್ತಂಚರಾಂತಕಂ.
ಸ್ವಲೀಲಯಾ ಜಗತ್ತ್ರಾತುಮಾವಿರ್ಭೂತಮಜಂ ವಿಭುಂ.
ರಾಮರಕ್ಷಾಂ ಪಠೇತ್ಪ್ರಾಜ್ಞಃ ಪಾಪಘ್ನೀಂ ಸರ್ವಕಾಮದಾಂ.
ಶಿರೋ ಮೇ ರಾಘವಃ ಪಾತು ಭಾಲಂ ದಶರಥಾತ್ಮಜಃ.
ಕೌಸಲ್ಯೇಯೋ ದೃಶೌ ಪಾತು ವಿಶ್ವಾಮಿತ್ರಪ್ರಿಯಃ ಶ್ರುತೀ.
ಘ್ರಾಣಂ ಪಾತು ಮಖತ್ರಾತಾ ಮುಖಂ ಸೌಮಿತ್ರಿವತ್ಸಲಃ.
ಜಿಹ್ವಾಂ ವಿದ್ಯಾನಿಧಿಃ ಪಾತು ಕಂಠಂ ಭರತವಂದಿತಃ.
ಸ್ಕಂಧೌ ದಿವ್ಯಾಯುಧಃ ಪಾತು ಭುಜೌ ಭಗ್ನೇಶಕಾರ್ಮುಕಃ.
ಕರೌ ಸೀತಾಪತಿಃ ಪಾತು ಹೃದಯಂ ಜಾಮದಗ್ನ್ಯಜಿತ್.
ಮಧ್ಯಂ ಪಾತು ಖರಧ್ವಂಸೀ ನಾಭಿಂ ಜಾಂಬವದಾಶ್ರಯಃ.
ಸುಗ್ರೀವೇಶಃ ಕಟೀ ಪಾತು ಸಕ್ಥಿನೀ ಹನುಮತ್ಪ್ರಭುಃ.
ಊರೂ ರಘೂತ್ತಮಃ ಪಾತು ರಕ್ಷಃಕುಲವಿನಾಶಕೃತ್.
ಜಾನುನೀ ಸೇತುಕೃತ್ ಪಾತು ಜಂಘೇ ದಶಮುಖಾಂತಕಃ.
ಪಾದೌ ವಿಭೀಷಣಶ್ರೀದಃ ಪಾತು ರಾಮೋಽಖಿಲಂ ವಪುಃ.
ಏತಾಂ ರಾಮಬಲೋಪೇತಾಂ ರಕ್ಷಾಂ ಯಃ ಸುಕೃತೀ ಪಠೇತ್.
ಸ ಚಿರಾಯುಃ ಸುಖೀ ಪುತ್ರೀ ವಿಜಯೀ ವಿನಯೀ ಭವೇತ್.
ಪಾತಾಲಭೂತಲವ್ಯೋಮ-
ಚಾರಿಣಶ್ಛದ್ಮಚಾರಿಣಃ.
ನ ದ್ರಷ್ಟುಮಪಿ ಶಕ್ತಾಸ್ತೇ ರಕ್ಷಿತಂ ರಾಮನಾಮಭಿಃ.
ರಾಮೇತಿ ರಾಮಭದ್ರೇತಿ ರಾಮಚಂದ್ರೇತಿ ವಾ ಸ್ಮರನ್.
ನರೋ ನ ಲಿಪ್ಯತೇ ಪಾಪೈರ್ಭುಕ್ತಿಂ ಮುಕ್ತಿಂ ಚ ವಿಂದತಿ.
ಜಗಜ್ಜೈತ್ರೈಕಮಂತ್ರೇಣ ರಾಮನಾಮ್ನಾಭಿರಕ್ಷಿತಂ.
ಯಃ ಕಂಠೇ ಧಾರಯೇತ್ತಸ್ಯ ಕರಸ್ಥಾಃ ಸರ್ವಸಿದ್ಧಯಃ.
ವಜ್ರಪಂಜರನಾಮೇದಂ ಯೋ ರಾಮಕವಚಂ ಸ್ಮರೇತ್.
ಅವ್ಯಾಹತಾಜ್ಞಃ ಸರ್ವತ್ರ ಲಭತೇ ಜಯಮಂಗಲಂ.
ಆದಿಷ್ಟವಾನ್ ಯಥಾ ಸ್ವಪ್ನೇ ರಾಮರಕ್ಷಾಮಿಮಾಂ ಹರಃ.
ತಥಾ ಲಿಖಿತವಾನ್ ಪ್ರಾತಃ ಪ್ರಬುದ್ಧೋ ಬುಧಕೌಶಿಕಃ.

85.0K
12.7K

Comments Kannada

Security Code
30399
finger point down
ವೇದಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಪಡೆಯುತ್ತೇನೆ -ಶ್ರೀನಿವಾಸ ಗೌಡ

ವೇದಾದಾರ ಜೀವನಕ್ಕೆ ಹುಮ್ಮಸ್ಸು ಹಾಗು ಮನಸ್ಸಿಗೆ ನೆಮ್ಮದಿಯನ್ನು ನೀಡುತ್ತದೆ.ಬದುಕಿಗೆ ಸಮಾಧಾನ ತರುತ್ತೆ.ಅಭಿನಂದನೆಗಳು. -ಸತ್ಯನಾರಾಯಣ ಸಾಗರ.

ಇಂತಹ ಅದ್ಭುತ ವೆಬ್‌ಸೈಟ್ ಮೊದಲನೇ ಬಾರಿಗೆ ನೋಡಿದ್ದೇನೆ 😲 -ಭಾರದ್ವಾಜ್ ಶರ್ಮಾ

ಸನಾತನ ಧರ್ಮದ ಬಗ್ಗೆ ಮಾಹಿತಿಯ ಖಜಾನೆ -ಲಕ್ಷ್ಮಿ

ತುಂಬಾ ಒಳ್ಳೆಯ ವೆಬ್‌ಸೈಟ್ 👍 -ಕಾವ್ಯಾ ಶರ್ಮಾ

Read more comments

Other stotras

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon