Add to Favorites

Other languages: EnglishHindiTamilMalayalamTelugu

ಶಾರದಾ ಭುಜಂಗ ಸ್ತೋತ್ರ

 

Video - Sharada Bhujanga Stotram 

 

Sharada Bhujanga Stotram

 

ಸುವಕ್ಷೋಜಕುಂಭಾಂ ಸುಧಾಪೂರ್ಣಕುಂಭಾಂ
ಪ್ರಸಾದಾವಲಂಬಾಂ ಪ್ರಪುಣ್ಯಾವಲಂಬಾಂ.
ಸದಾಸ್ಯೇಂದುಬಿಂಬಾಂ ಸದಾನೋಷ್ಠಬಿಂಬಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಕಟಾಕ್ಷೇ ದಯಾರ್ದ್ರಾಂ ಕರೇ ಜ್ಞಾನಮುದ್ರಾಂ
ಕಲಾಭಿರ್ವಿನಿದ್ರಾಂ ಕಲಾಪೈಃ ಸುಭದ್ರಾಂ.
ಪುರಸ್ತ್ರೀಂ ವಿನಿದ್ರಾಂ ಪುರಸ್ತುಂಗಭದ್ರಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಲಲಾಮಾಂಕಫಾಲಾಂ ಲಸದ್ಗಾನಲೋಲಾಂ
ಸ್ವಭಕ್ತೈಕಪಾಲಾಂ ಯಶಃಶ್ರೀಕಪೋಲಾಂ.
ಕರೇ ತ್ವಕ್ಷಮಾಲಾಂ ಕನತ್ಪ್ರತ್ನಲೋಲಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಸುಸೀಮಂತವೇಣೀಂ ದೃಶಾ ನಿರ್ಜಿತೈಣೀಂ
ರಮತ್ಕೀರವಾಣೀಂ ನಮದ್ವಜ್ರಪಾಣೀಂ.
ಸುಧಾಮಂಥರಾಸ್ಯಾಂ ಮುದಾ ಚಿಂತ್ಯವೇಣೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಸುಶಾಂತಾಂ ಸುದೇಹಾಂ ದೃಗಂತೇ ಕಚಾಂತಾಂ
ಲಸತ್ಸಲ್ಲತಾಂಗೀ-
ಮನಂತಾಮಚಿಂತ್ಯಾಂ.
ಸ್ಮರೇತ್ತಾಪಸೈಃ ಸರ್ಗಪೂರ್ವಸ್ಥಿತಾಂ ತಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಕುರಂಗೇ ತುರಂಗೇ ಮೃಗೇಂದ್ರೇ ಖಗೇಂದ್ರೇ
ಮರಾಲೇ ಮದೇಭೇ ಮಹೋಕ್ಷೇಽಧಿರೂಢಾಂ.
ಮಹತ್ಯಾಂ ನವಮ್ಯಾಂ ಸದಾ ಸಾಮರೂಢಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಜ್ವಲತ್ಕಾಂತಿವಹ್ನಿಂ ಜಗನ್ಮೋಹನಾಂಗೀಂ
ಭಜೇ ಮಾನಸಾಂಭೋಜ-
ಸುಭ್ರಾಂತಭೃಂಗೀಂ.
ನಿಜಸ್ತೋತ್ರಸಂಗೀತ-
ನೃತ್ಯಪ್ರಭಾಂಗೀಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.
ಭವಾಂಭೋಜನೇತ್ರಾಜ-
ಸಂಪೂಜ್ಯಮಾನಾಂ
ಲಸನ್ಮಂದಹಾಸ-
ಪ್ರಭಾವಕ್ತ್ರಚಿಹ್ನಾಂ.
ಚಲಚ್ಚಂಚಲಾ-
ಚಾರುತಾಟಂಕಕರ್ಣಾಂ
ಭಜೇ ಶಾರದಾಂಬಾಮಜಸ್ರಂ ಮದಂಬಾಂ.

Ramaswamy Sastry and Vighnesh Ghanapaathi

Recommended for you

 

Video - Saraswathy Mantra for Success in Studies and Exam 

 

Saraswathy Mantra for Success in Studies and Exam

 

 

Video - Sangeeta Samrajya Sancharini Carnatic Classical Song 

 

Sangeeta Samrajya Sancharini Carnatic Classical Song

 

 

Video - Sharada Stuti 

 

Sharada Stuti

 

Other stotras

Copyright © 2022 | Vedadhara | All Rights Reserved. | Designed & Developed by Claps and Whistles
| | | | |
Active Visitors:
4148573