Special - Saraswati Homa during Navaratri - 10, October

Pray for academic success by participating in Saraswati Homa on the auspicious occasion of Navaratri.

Click here to participate

ಶ್ರೀ ಸೂಕ್ತಮ್ - ಸಂಪತ್ತಿಗೆ ಮಂತ್ರ

106.5K
16.0K

Comments

Security Code
03522
finger point down
ವೇದಧಾರದಲ್ಲಿ ಸೇರಿರುವುದು ಒಂದು ಆಶೀರ್ವಾದವಾಗಿದೆ. ನನ್ನ ಜೀವನ ಹೆಚ್ಚು ಪಾಸಿಟಿವ್ ಮತ್ತು ತೃಪ್ತಿಯಾಗಿದೆ. 🙏🏻 -Vinayak Aithal

🙏 ಮಂತ್ರವು ಪ್ರತಿದಿನ ಉಪಯುಕ್ತವಾಗಿದೆ 🙏🙏🙏🙏 -ಅಂಜಲಿ ಹೆಗಡೆ

✨ ನಿಮ್ಮ ಮಂತ್ರವು ಶಕ್ತಿಯುತವಾಗಿದೆ, ಅದರ ಶಕ್ತಿಯನ್ನು ಪ್ರತಿದಿನ ಅನುಭವಿಸುತ್ತಿದ್ದೇನೆ. -ನವೀನ್ ಕೆ

ವೇದಗಳ ಬಗ್ಗೆ ನಿಖರವಾದ ಮಾಹಿತಿಯನ್ನು ಪಡೆಯುತ್ತೇನೆ -ಶ್ರೀನಿವಾಸ ಗೌಡ

ಮಾನವ ಶ್ರೇಷ್ಠತೆಗೆ ದೈವೀ ಸಾಹಿತ್ಕಾರಕ್ಕೆ ಇದೊಂದು ಅತ್ಯುತ್ತಮ ಸೋಪಾನ. -ಸುರೇಶ್ ಎನ್ ಎಸ್ ಶಿಕ್ಷಕರು CRP ನಾಗಮಂಗಲ

Read more comments

ಹಿರಣ್ಯವರ್ಣಾಂ ಹರಿಣೀಂ ಸುವರ್ಣರಜತಸ್ರಜಾಂ
ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ
ತಾಂ ಮ ಆವಹ ಜಾತವೇದೋ ಲಕ್ಷ್ಮೀಮನಪಗಾಮಿನೀಂ
ಯಸ್ಯಾಂ ಹಿರಣ್ಯಂ ವಿಂದೇಯಂ ಗಾಮಶ್ವಂ ಪುರುಷಾನಹಂ
ಅಶ್ವಪೂರ್ವಾಂ ರಥಮಧ್ಯಾಂ ಹಸ್ತಿನಾದಪ್ರಬೋಧಿನೀಂ
ಶ್ರಿಯಂ ದೇವೀಮುಪಹ್ವಯೇ ಶ್ರೀರ್ಮಾ ದೇವೀರ್ಜುಷತಾಂ
ಕಾಂ ಸೋಸ್ಮಿತಾಂ ಹಿರಣ್ಯಪ್ರಾಕಾರಾಮಾರ್ದ್ರಾಂ ಜ್ವಲಂತೀಂ ತೃಪ್ತಾಂ ತರ್ಪಯಂತೀಂ
ಪದ್ಮೇ ಸ್ಥಿತಾಂ ಪದ್ಮವರ್ಣಾಂ ತಾಮಿಹೋಪಹ್ವಯೇ ಶ್ರಿಯಂ
ಚಂದ್ರಾಂ ಪ್ರಭಾಸಾಂ ಯಶಸಾ ಜ್ವಲಂತೀಂ ಶ್ರಿಯಂ ಲೋಕೇ ದೇವಜುಷ್ಟಾಮುದಾರಾಂ
ತಾಂ ಪದ್ಮಿನೀಮೀಂ ಶರಣಮಹಂ ಪ್ರಪದ್ಯೇಽಲಕ್ಷ್ಮೀರ್ಮೇ ನಶ್ಯತಾಂ ತ್ವಾಂ ವೃಣೇ
ಆದಿತ್ಯವರ್ಣೇ ತಪಸೋಽಧಿಜಾತೋ ವನಸ್ಪತಿಸ್ತವ ವೃಕ್ಷೋಥ ಬಿಲ್ವ:
ತಸ್ಯ ಫಲಾನಿ ತಪಸಾ ನುದಂತು ಮಾಯಾಂತರಾಯಾಶ್ಚ ಬಾಹ್ಯಾ ಅಲಕ್ಷ್ಮೀ:
ಉಪೈತು ಮಾಂ ದೇವಸಖ: ಕೀರ್ತಿಶ್ಚ ಮಣಿನಾ ಸಹ
ಪ್ರಾದುರ್ಭೂತೋಸ್ಮಿ ರಾಷ್ಟ್ರೇಽಸ್ಮಿನ್ ಕೀರ್ತಿಮೃದ್ಧಿಂ ದದಾತು ಮೇ
ಕ್ಷುತ್ಪಿಪಾಸಾಮಲಾಂ ಜ್ಯೇಷ್ಠಾಮಲಕ್ಷ್ಮೀರ್ನಾಶಯಾಮ್ಯಹಂ
ಅಭೂತಿಮಸಮೃದ್ಧಿಂ ಚ ಸರ್ವಾನ್ನಿರ್ಣುದ ಮೇ ಗೃಹಾತ್
ಗಂಧದ್ವಾರಾಂ ದುರಾಧರ್ಷಾಂ ನಿತ್ಯಪುಷ್ಟಾಂ ಕರೀಷಿಣೀಂ
ಈಶ್ವರೀಂ ಸರ್ವಭೂತಾನಾಂ ತಾಮಿಹೋಪಹ್ವಯೇ ಶ್ರಿಯಂ
ಮನಸ: ಕಾಮಮಾಕೂತಿಂ ವಾಚ: ಸತ್ಯಮಶೀಮಹಿ
ಪಶೂನಾಂ ರೂಪಮನ್ನಸ್ಯ ಮಯಿ ಶ್ರೀ: ಶ್ರಯತಾಂ ಯಶ:
ಕರ್ದಮೇನ ಪ್ರಜಾಭೂತಾ ಮಯಿ ಸಂಭವ ಕರ್ದಮ
ಶ್ರಿಯಂ ವಾಸಯ ಮೇ ಕುಲೇ ಮಾತರಂ ಪದ್ಮಮಾಲಿನೀಂ
ಆಪ: ಸೃಜಂತು ಸ್ನಿಗ್ಧಾನಿ ಚಿಕ್ಲೀತ ವಸ ಮೇ ಗೃಹೇ
ನಿಚ ದೇವೀಂ ಮಾತರಂ ಶ್ರಿಯಂ ವಾಸಯ ಮೇ ಕುಲೇ
ಆರ್ದ್ರಾಂ ಪುಷ್ಕರಿಣೀಂ ಪುಷ್ಟಿಂ ಪಿಂಗಲಾಂ ಪದ್ಮಮಾಲಿನೀಂ
ಚಂದ್ರಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ
ಆರ್ದ್ರಾಂ ಯ: ಕರಿಣೀಂ ಯಷ್ಟಿಂ ಸುವರ್ಣಾಂ ಹೇಮಮಾಲಿನೀಂ
ಸೂರ್ಯಾಂ ಹಿರಣ್ಮಯೀಂ ಲಕ್ಷ್ಮೀಂ ಜಾತವೇದೋ ಮ ಆವಹ
ತಾಂ ಮ ಆವಹ ಜಾತವೇದೋ ಲಕ್ಷ್ಮೀಮನಪಗಾಮಿನೀಂ
ಯಸ್ಯಾಂ ಹಿರಣ್ಯಂ ಪ್ರಭೂತಂ ಗಾವೋದಾಸ್ಯೋಽಶ್ವಾನ್ ವಿಂದೇಯಂ ಪುರುಷಾನಹಂ
ಮಹಾಲಕ್ಷ್ಮ್ಯೈ ಚ ವಿದ್ಮಹೇ ವಿಷ್ಣುಪತ್ನ್ಯೈ ಚ ಧೀಮಹಿ
ತನ್ನೋ ಲಕ್ಷ್ಮೀ: ಪ್ರಚೋದಯಾತ್

Knowledge Bank

ಸನಾತನ ಧರ್ಮದಲ್ಲಿ ಮಹಿಳೆ ಯರ ಸ್ಥಾನಮಾನ

ಸ್ತ್ರೀ ಯರನ್ನು ಗೌರವಿಸಬೇಕು ಹಾಗೂ ಸ್ತ್ರೀಯರ ಸ್ವಾತಂತ್ರ್ಯಕ್ಕೆ ಭಂಗ ತರುವ ಆಚರಣೆಗಳನ್ನು ತೊಡೆದುಹಾಕಬೇಕು, ಇದಿಲ್ಲವಾದರೆ, ಸಮಾಜವು ಅವನತಿಯೆಡೆಗೆ ಸಾಗುತ್ತದೆ. ನಮ್ಮ ಗ್ರಂಥಗಳ‌ ಪ್ರಕಾರ ಸ್ತ್ರೀಯರು ಶಕ್ತಿ ಯ ಸಂಕೇತ . ಉತ್ತಮ ಸ್ತ್ರೀಯಿಂದ ಉತ್ತಮ ಪ್ರಜೆ. ಸ್ತ್ರೀ ಯರಿಗೆ ಸಿಕ್ಕಿದ ನ್ಯಾಯ, ಮುಂದೆಲ್ಲಾ ಒಳಿತನ್ನೇ ಮಾಡುತ್ತದೆ. ಹೀಗೊಂದು ವಾಕ್ಯವಿದೆ ,ಸ್ತ್ರೀಯರು ದೇವತೆಗಳು ಸ್ತ್ರೀಯರು ಜೀವನ. ಸ್ತ್ರೀಯರನ್ನು ಗೌರವಿಸುವುದರಿಂದ ಹಾಗೂ ಉತ್ತೇಜಿವುದರಿಂದ , ಸಮಾಜದ ಪ್ರಗತಿ ಹಾಗೂ ಸಮಾಜದ ಸ್ವಾಸ್ಥ್ಯ ಉತ್ತಮವಾಗುತ್ತದೆ

ಯಕ್ಷರ ಪೋಷಕರು

ತಂದೆ - ಕಶ್ಯಪ. ತಾಯಿ - ವಿಶ್ವ (ದಕ್ಷನ ಮಗಳು).

Quiz

ಇಂದ್ರನ ಮಗನು ಇಂದ್ರನಿಗೆ ಬೆದರಿಕೆಯೊಡ್ಡಿದನು. ಇವರು ಯಾರು ?
Mantras

Mantras

ಮಂತ್ರಗಳು

Click on any topic to open

Copyright © 2024 | Vedadhara | All Rights Reserved. | Designed & Developed by Claps and Whistles
| | | | |
Whatsapp Group Icon