Comments Kannada
ಧಾರ್ಮಿಕ ವಿಷಯಗಳ ಸಂಪತ್ತನ್ನು ತೆರೆದಿಡುತ್ತದೆ -ರತ್ನಾ ಮೂರ್ತಿ
ವೇದಧಾರದ ಪರಿಣಾಮ ಪರಿವರ್ತನೆ ತಂದಿದೆ. ನನ್ನ ಜೀವನದಲ್ಲಿ ಪಾಸಿಟಿವಿಟಿಗೆ ಹೃತ್ಪೂರ್ವಕ ಧನ್ಯವಾದಗಳು. -Annapoorna
ಪ್ರತಿನಿತ್ಯ ಬೆಳಗ್ಗೆ ನಿಮ್ಮ ಈ ದೈವೀಕ ನುಡಿ ಮಂತ್ರಗಳು ಶ್ಲೋಕಗಳು ಮನಸಿಗೆ ಸಮಾಧಾನ ವ್ಯಕ್ತಪಡಿಸುತ್ತೆ ಹರೇ ರಾಮ ಹರೇ ರಾಮ ರಾಮ ರಾಮ ಹರೇ
ಹರೇ ಕೃಷ್ಣ ಹರೇ ಕೃಷ್ಣ ಕೃಷ್ಣ ಕೃಷ್ಣ ಕೃಷ್ಣ ಹರೇ ಹರೇ -ಸತೀಶ್
ವೇದಗಳು ಮತ್ತು ಪುರಾಣಗಳ ಬಗ್ಗೆ ಚಂದದ ಮಾಹಿತಿಯನ್ನು ಹೊಂದಿದೆ -ಇಂದಿರಾ ಭಟ್
ತುಂಬು ಹೃದಯದ ಧನ್ಯವಾದಗಳು -User_st719s
Read more comments